
ರಾಜ್ಯದ ಹಲವೆಡೆ ಇಂದು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆ ತಿಳಿಸಿದೆ.
ನವಂಬರ್ 25 ರಿಂದ ಡಿಸೆಂಬರ್ 3ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಉಡುಪಿ ,ದಕ್ಷಿಣ ಕನ್ನಡ ,ಕೊಡಗು, ಶಿವಮೊಗ್ಗ ಚಿಕ್ಕಮಗಳೂರು ,ಹಾಸನ, ಮೈಸೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24°ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















