28.1 C
Udupi
Thursday, April 30, 2026
spot_img
spot_img
HomeBlogಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರ ಶೇಖರ ಸ್ವಾಮೀಜಿ ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ಹೇಳಿಕೆ ನೀಡಿದ್ದು ಬುಧವಾರ ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‘ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು’ ಎಂದು ಮನವಿ ಮಾಡಿದರು.

ಸ್ವಾಮೀಜಿಗಳು ಇಂಥ ವಿವಾದಾತ್ಮಕ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರುವುದು ಒಳಿತು. ಮತದಾನ ಎಂಬುದು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಬಂದಿರುವ ಹಕ್ಕು. ಒಬ್ಬ ವ್ಯಕ್ತಿ ಜನಿಸಿದರೆ ಸಂವಿಧಾನದಿಂದ ಸಿಗುವ ಹಕ್ಕುಗಳಲ್ಲಿ ಇದು ಕೂಡ ಒಂದು’ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page