ಮಂಜುನಾಥ್ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು

ಪೂರ್ವ ವಿದ್ಯಾರ್ಥಿ ಸಂಘ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಕಳ ಇಂದು ಡಿ 01 ರವಿವಾರದಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಪೂರ್ವ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಗೆ
ಪೂರ್ವ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















