32.3 C
Udupi
Friday, May 1, 2026
spot_img
spot_img
HomeBlogಉಡುಪಿ: ನಾಪತ್ತೆಯಾದ ಮಹಿಳೆ; ಮಾಹಿತಿ ನೀಡುವಂತೆ ಪ್ರಕಟಣೆ ಹೊರಡಿಸಿದ ಪಡುಬಿದ್ರಿ ಪೊಲೀಸ್ ಠಾಣೆ ಉಪನಿರೀಕ್ಷಕರು

ಉಡುಪಿ: ನಾಪತ್ತೆಯಾದ ಮಹಿಳೆ; ಮಾಹಿತಿ ನೀಡುವಂತೆ ಪ್ರಕಟಣೆ ಹೊರಡಿಸಿದ ಪಡುಬಿದ್ರಿ ಪೊಲೀಸ್ ಠಾಣೆ ಉಪನಿರೀಕ್ಷಕರು

ಉಡುಪಿ: ಉಡುಪಿಯ ಉಚ್ಚಿಲ ನಿವಾಸಿ ಆಯಿಷಾ (33) ಎಂಬ ಮಹಿಳೆ ನವೆಂಬರ್ 26ರಂದು ಮನೆಯಿಂದ ಹೊರಗೆ ಹೋಗಿದ್ದು ಹಿಂತಿರುಗದೆ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ತೆಳ್ಳಗಿನ ಶರೀರ ಹೊಂದಿರುವ ಈ ಮಹಿಳೆ 5 ಅಡಿ 2 ಇಂಚು ಎತ್ತರ ಹೊಂದಿದ್ದು ಕನ್ನಡ, ಇಂಗ್ಲಿಷ್, ತುಳು, ಬ್ಯಾರಿ ಮತ್ತು ಮರಾಠಿ ಭಾಷೆ ಮಾತನಾಡುತ್ತಾರೆ.

ಈ ಕುರಿತು ಪಡುಬಿದ್ರೆ ಪೊಲೀಸ್ ಠಾಣೆ ಉಪನಿರೀಕ್ಷಕರು ಪ್ರಕಟಣೆ ಹೊರಡಿಸಿದ್ದು ಈ ಮಹಿಳೆಯ ಕುರಿತು ಮಾಹಿತಿ ದೊರೆತಲ್ಲಿ ದೂರವಾಣಿ ಸಂಖ್ಯೆ 0820-2555452, ಮೊಬೈಲ್ ನಂಬರ್ 9480805450, ಕಾಪು ವೃತ್ತ ಪೊಲೀಸ್ ನಿರೀಕ್ಷಕರ ದೂರವಾಣಿ ಸಂಖ್ಯೆ: 0820-2552133, ಮೊಬೈಲ್ ನಂಬರ್: 9480805431, ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page