
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್ ಕಲಬುರಗಿ, ಯಾದಗಿರಿ, ರಾಯಚೂರು ಬಾಗಲಕೋಟೆ ,ಬೆಳಗಾವಿ ಜಿಲ್ಲೆಗಳಲ್ಲಿ ಡಿಸೆಂಬರ್ 12ರ ವರೆಗೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















