
ಶ್ರೀ ಮದ್ಭುವನೇಂದ್ರ ಪ್ರೌಢಶಾಲೆಯಲ್ಲಿ ನಡೆದ ಶ್ರೀ ಮಧ್ವಗವದ್ಗೀತಾ ಸ್ಪರ್ಧೆಯಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ಶಿಶಿರಾ ಕಾರಂತ್ ಪ್ರಥಮ ಸ್ಥಾನವನ್ನು, 8ನೇ ತರಗತಿಯ ಶ್ರಾವಣಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೆಸಿ ಚಿತ್ತರಂಜನ್ ಶೆಟ್ಟಿ ಯವರು, ಶಾಲಾ ಆಡಳಿತ ಮಂಡಳಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಸುರೇಖಾ ರಾಜ್ ರವರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.