
ರಾಜ್ಯದ ಹಲವು ಜಿಲ್ಲೆಗಳಲ್ಲಿ ತೀವ್ರ ಶೀತದ ಅಲೆಗಳು ಬೀಸುತ್ತಿದ್ದು, ಬೀದರ್ ,ರಾಯಚೂರು ,ಕಲಬುರ್ಗಿ ವಿಜಯಪುರ ಜಿಲ್ಲೆಗಳಲ್ಲಿ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಡಿಸೆಂಬರ್ 21ರಿಂದ ಮತ್ತೆ ಮಳೆ ಆಗುವ ಸಾಧ್ಯತೆ ಇದೆ. ಮಂಡ್ಯ, ಮೈಸೂರು ,ಚಾಮರಾಜನಗರ, ಚಿಕ್ಕಬಳ್ಳಾಪುರ ,ಕೋಲಾರ, ತುಮಕೂರು, ಚಿತ್ರದುರ್ಗ, ಹಾಸನ ವಿಜಯನಗರದಲ್ಲಿ ಡಿಸೆಂಬರ್ 21ರಿಂದ ಡಿಸೆಂಬರ್ 23ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್