ನವದೆಹಲಿ: ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು ಆದ ಕಾರಣ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಇದೀಗ ನಿಧನರಾಗಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗಿದ್ದು ಇದೀಗ ಕೊನೆಯುಸಿರೆಳೆದಿದ್ದಾರೆ.

You cannot copy content of this page