28 C
Udupi
Monday, May 4, 2026
spot_img
spot_img
HomeBlogನಕ್ಸಲರು ಸರ್ಕಾರಕ್ಕೆ ಶರಣಾಗುವ ಬದಲು ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ನಕ್ಸಲರು ಸರ್ಕಾರಕ್ಕೆ ಶರಣಾಗುವ ಬದಲು ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಕ್ಸಲರು ಸರಕಾರಕ್ಕೆ ಶರಣಾಗಿದ್ದಲ್ಲ, ಬದಲಾಗಿ ಸರ್ಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಶಸ್ತ್ರಾಸ್ತ್ರ ತ್ಯಜಿಸಿ ಬರುವ ನಕ್ಸಲರ ಶರಣಾಗತಿಗೆ ನಮ್ಮ ವಿರೋಧವಿಲ್ಲ. ಆದರೆ ಅವರು ಶರಣಾದ ರೀತಿಯ ಬಗ್ಗೆ ವಿರೋಧವಿದೆ. ಅವರು ಶರಣಾದ ರೀತಿ ನೋಡಿದರೆ ಸರ್ಕಾರವೇ ಅವರಿಗೆ ಶರಣಾದಂತೆ ತೋರುತ್ತದೆ. ಈ ಮೊದಲು ಶರಣಾದ ನಕ್ಸಲರಿಗೆ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಅವರೇ ಹೇಳಿದ್ದಾರೆ. ಅಲ್ಲದೆ ನಕ್ಸಲ್ ಪ್ರದೇಶದ ಜನರಿಗೂ ಸರ್ಕಾರದಿಂದ ಯಾವುದೇ ಪ್ರಯೋಜನ ಸಿಕ್ಕಿಲ್ಲ. ಇನ್ನು ಶರಣಾದ ನಕ್ಸಲರು ತಮ್ಮ ಶಸ್ತ್ರಾಸ್ತ್ರಗಳನ್ನು ಎಲ್ಲಿ ಇರಿಸಿದ್ದಾರೆ ಎಂಬ ಬಗ್ಗೆಯೂ ಚರ್ಚೆ ಮುಂದುವರೆದಿದೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page