
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ನಾಲ್ಕು ದಿನಗಳ ಕಾಲ ಶೀತ ಗಾಳಿ ಬೀಸಲಿದೆ.
ಕರಾವಳಿ, ಉತ್ತರ, ದಕ್ಷಿಣ, ಒಳನಾಡಿನ ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಫಿಯರ್ಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್



















