27.4 C
Udupi
Monday, May 4, 2026
spot_img
spot_img
HomeBlogಬಾಕಿ ಬಿಲ್ ಬಗ್ಗೆ ಗಮನಕ್ಕೆ ತಂದರೂ ಕ್ರಮ ಆಗಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಗುತ್ತಿಗೆದಾರರು

ಬಾಕಿ ಬಿಲ್ ಬಗ್ಗೆ ಗಮನಕ್ಕೆ ತಂದರೂ ಕ್ರಮ ಆಗಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಗುತ್ತಿಗೆದಾರರು

ಬೆಂಗಳೂರು: ಅನುದಾನ ಬಿಡುಗಡೆಗೆ ಮೀನಾಮೇಷ ಎಣಿಸುತ್ತಿರುವ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ನಿರ್ಣಾಯಕ ಬಾಕಿ ಬಿಲ್ ಬಿಡುಗಡೆಗಾಗಿ ಹೋರಾಟಕ್ಕೆ ಮುನ್ನಡಿ ಬರೆದಿದೆ.

ಬಾಕಿ ಬಿಲ್ ಬಗ್ಗೆ ಗಮನಕ್ಕೆ ತಂದರೂ ಕ್ರಮ ಆಗಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿರುವ ಗುತ್ತಿಗೆದಾರರ ಸಂಘವು ಸರ್ಕಾರದ ಸಪ್ತ ಸಚಿವರಿಗೆ ಪತ್ರ ಬರೆದು ಬಿಲ್ ಬಿಡುಗಡೆಗಾಗಿ 7 ದಿನಗಳ ಕಾಲವಕಾಶ ನೀಡಿದ್ದು ಈ 7 ದಿನದೊಳಗೆ ಸಭೆ ಕರೆದು ನ್ಯಾಯ ಒದಗಿಸಬೇಕು. ಇಲ್ಲವಾದ್ರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತೆ ಎಂದು ಎಚ್ಚರಿಸಿದ್ದಾರೆ.

ಇದಲ್ಲದೆ ಬಾಕಿ ಬಿಲ್ ಗಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಗುತ್ತಿಗೆದಾರರ ಸಂಘ ಸರ್ಕಾರದ ವಿರುದ್ಧ ಕಮಿಷನ್ ಆರೋಪವನ್ನೂ ಮಾಡಿದೆ. 32 ಸಾವಿರ ಕೋಟಿ ಬಾಕಿ ಹಣ ಬರಬೇಕಿದೆ. ಒಡವೆ ಮಾರಾಟ ಮಾಡಿ ಕಾಂಟ್ರಾಕ್ಟ್ ಕೆಲಸ ಮಾಡಿದ್ದೇವೆ. ಹಣ ಬಿಡುಗಡೆಯಾಗದಿದ್ರೆ ನಮ್ಮ ಗತಿಯೇನು? ಗುತ್ತಿಗೆ ನೀಡಲು ಶಾಸಕರು ಶೇ. 15ರಷ್ಟು ಕಮಿಷನ್ ನೇರವಾಗಿ ಕೇಳುತ್ತಿದ್ದಾರೆ ಅಂತಾ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ್ ಗಂಭೀರ ಆರೋಪ ಮಾಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page