
ಮುಂದಿನ ಎರಡು ದಿನಗಳ ಕಾಲ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ,ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದ್ದು, ಮಂಡ್ಯ ಮೈಸೂರು ಕೊಡಗು ಹಾಸನ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್




















