
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಕೋಲಾರ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32°ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್





















