31.9 C
Udupi
Wednesday, May 6, 2026
spot_img
spot_img
HomeBlogಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು: ಭಾವುಕ ಪೋಸ್ಟ್ ಹಂಚಿಕೊಂಡ ಕಿಚ್ಚ ಸುದೀಪ್‌

ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು: ಭಾವುಕ ಪೋಸ್ಟ್ ಹಂಚಿಕೊಂಡ ಕಿಚ್ಚ ಸುದೀಪ್‌

ಬೆಂಗಳೂರು: ಕಳೆದ 11 ಸೀಸನ್ ನಿಂದಲೂ ಬಿಗ್ ಬಾಸ್ ಶೋ ಅನ್ನು ನಡೆಸಿಕೊಂಡು ಬಂದಿರುವ ಕಿಚ್ಚ ಸುದೀಪ್‌ ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು ಎಂದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಕಳೆದ 11 ಸೀಸನ್‌ಗಳಿಂದ ನಾನು ಬಿಗ್‌ಬಾಸ್‌ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ನಿಮ್ಮನ್ನು ಮನರಂಜಿಸಲು ನಾನು ಪ್ರಯತ್ನಿಸುತ್ತೇನೆ.

ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page