
ರಾಜ್ಯಾದ್ಯಂತ ಮುಂದಿನ ಐದು ದಿನಗಳ ಕಾಲ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ ,ಬೆಳಗಾವಿ, ಬೀದರ್ ,ಧಾರವಾಡ, ಗದಗ ಹಾವೇರಿ ಕಲಬುರಗಿ ಕೊಪ್ಪಳ ರಾಯಚೂರು ಜಿಲ್ಲೆಗಳಲ್ಲಿ ಚಳಿ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್





















