27.4 C
Udupi
Wednesday, May 6, 2026
spot_img
spot_img
HomeBlogಕ್ರಿಯೇಟಿವ್ ಕಾಲೇಜಿನಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಕ-ಪಾಲಕರ ಸಭೆ

ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಕ-ಪಾಲಕರ ಸಭೆ

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 25 – 01 – 2025ರಂದು
ದ್ವಿತೀಯ ಪಿಯುಸಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆಯನ್ನು
ನಡೆಸಲಾಯಿತು.
ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ ಎಸ್ ರವರು ಶೈಕ್ಷಣಿಕ ಮಾಹಿತಿ
ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಕೂಲಂಕುಷವಾಗಿ ವಿವರಿಸಿದರು.
ಸಂಸ್ಥಾಪಕರಲ್ಲಿ ಓರ್ವರಾದ ಡಾ. ಬಿ ಗಣನಾಥ ಶೆಟ್ಟಿ ರವರು ವಿದ್ಯಾರ್ಥಿ –
ಪೋಷಕರ ಜವಾಬ್ದಾರಿಯ ಜೊತೆಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ
ಬಗ್ಗೆ ಸಂಸ್ಥೆಯ ಕಾಳಜಿಗಳ ಕುರಿತು ಸಮಗ್ರ ವಿವರಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಆಪಲ್ ಸರ್ವಿಸ್ ಶಿವಮೊಗ್ಗದ ವಿಜಯಕುಮಾರ್ ರವರು
ಮುಂದಿನ ಶಿಕ್ಷಣಕ್ಕೆ ದೊರಕುವ ವಿದ್ಯಾರ್ಥಿವೇತನಗಳ ಸಂಕ್ಷಿಪ್ತ
ಮಾಹಿತಿಗಳನ್ನು ಒದಗಿಸಿದರು. ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ
ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page