
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಚಳಿಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ,ಚಿಕ್ಕಮಗಳೂರು, ಕೊಡಗು, ಮೈಸೂರು, ಜಿಲ್ಲೆಯ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್





















