
ಬೆಂಗಳೂರು ನಗರದಲ್ಲಿ ಅವಧಿಗೂ ಮುನ್ನವೇ ಬಿಸಿಲಿನ ತಾಪಮಾನ ಹೆಚ್ಚಳವಾಗಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರಗಳ ನಾಡಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕಿಂತ ಹೆಚ್ಚಾಗಲಿದೆ.
ರಾಜ್ಯದಲ್ಲಿ ಫೆಬ್ರವರಿ 14ರವರೆಗೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33° ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಷಿಯಸ್