
ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಲಿದ್ದು, ಬಿಸಿಲಿನ ತಾಪಮಾನ ಏರಿಕೆಯಾಗಲಿದೆ.
ಫೆ.17 ರಿಂದ 20ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23° ಸೆಲ್ಸಿಯಸ್



















