28.5 C
Udupi
Thursday, April 2, 2026
spot_img
spot_img
HomeBlog1ನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ: ಶಿಕ್ಷಣ ಸಚಿವ...

1ನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ಮಾತನಾಡಿ ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

6 ವರ್ಷದ ನಿಯಮ ಸಡಿಲಿಕೆ ಸಾಧ್ಯವಿಲ್ಲ. ನಾನೇನು ಮಾಡಲು ಆಗೊಲ್ಲ. ಅನೇಕರು ಈ ಸಂಬಂಧ ಕೋರ್ಟ್ ಗೆ ಹೋಗಿದ್ರು. ಕೋರ್ಟ್ ಕೂಡಾ ಅವರ ಅರ್ಜಿ ವಜಾ ಮಾಡಿದೆ. ಕೋರ್ಟ್ ನಲ್ಲಿ ಏನೇ ಆದೇಶ ಬಂದರೂ ನಾವು ಪಾಲನೆ ಮಾಡ್ತೀವಿ ಎಂದು ತಿಳಿಸಿದರು.

ಈ ನಿಯಮದಿಂದ ಬೇಸರವಾಗುತ್ತದೆ. ಆದರೆ ನಿಯಮದ ಪ್ರಕಾರ ನಾವು ನಡೆಯಬೇಕು. 1 ತಿಂಗಳು, 2 ತಿಂಗಳು ಕಡಿಮೆ ಇರೋರಿಗೆ ಕೊಟ್ಟರೆ ಮತ್ತೊಬ್ಬರು ಕೇಳ್ತಾರೆ. ಇದೆಲ್ಲವೂ ಬಹಳ ಚರ್ಚೆ ಆಗೋ ವಿಷಯ. ಎಷ್ಟೋ ಪೋಷಕರು 7 ದಿನ ಕಡಿಮೆ ಅಂತಿದ್ದಾರೆ. ಆದರೆ ಅದು ಕಾನೂನಿನಲ್ಲಿ ಇಲ್ಲ‌. ನಾವು ಅದನ್ನು ಪರಿಗಣಿಸಲು ಸಾಧ್ಯವಿಲ್ಲ. ಈಗ ಈ ವಿಷಯ ಕೋರ್ಟ್ ನಲ್ಲಿ ಇದೆ. ಕೋರ್ಟ್ ನಲ್ಲಿ ನಿರ್ಧಾರ ಬಂದರೆ ನಾವು ತೀರ್ಮಾನ ಮಾಡಬಹುದು. ಕೋರ್ಟ್ ತೀರ್ಮಾನದಂತೆ ನಾವು ನಡೆದುಕೊಳ್ತೀವಿ ಎಂದು ಮಾಹಿತಿ ನೀಡಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page