32.2 C
Udupi
Friday, March 27, 2026
spot_img
spot_img
HomeBlogಪ್ರಯಾಗ್ರಾಜ್ ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಕಿರುಕುಳ, ಅಪಹರಣ, ದರೋಡೆ, ಕೊಲೆಯಂಥ ಒಂದೇ ಒಂದು ಕೇಸ್‌ ವರದಿಯಾಗಿಲ್ಲ:...

ಪ್ರಯಾಗ್ರಾಜ್ ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಕಿರುಕುಳ, ಅಪಹರಣ, ದರೋಡೆ, ಕೊಲೆಯಂಥ ಒಂದೇ ಒಂದು ಕೇಸ್‌ ವರದಿಯಾಗಿಲ್ಲ: ಯೋಗಿ ಆದಿತ್ಯನಾಥ್‌

ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ವಿಧಾನಸಭೆಯಲ್ಲಿ ಅಂಗೀಕರಿಸಲಾದ 2025-26ನೇ ಸಾಲಿನ ರಾಜ್ಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಪಕ್ಷಗಳಿಗೆ ಚಾಟಿ ಬೀಸಿ ಮಾತನಾಡಿದ್ದು ಈ ವೇಳೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ 130 ದೋಣಿಗಳನ್ನು ಹೊಂದಿರುವ ಕುಟುಂಬ 30 ಕೋಟಿ ರೂ. ಲಾಭ ಗಳಿಸಿದೆ ಎಂದು ಹೇಳುವ ಮೂಲಕ ಕುಂಭಮೇಳವನ್ನು ಟೀಕಿಸಿದ್ದ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಸಮಾಜವಾದಿ ಪಕ್ಷವು ಪ್ರಯಾಗ್‌ರಾಜ್‌ನ ದೋಣಿ ಚಾಲಕರನ್ನು ಶೋಷಿಸಲಾಗಿದೆ ಎಂದು ಆರೋಪಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನಾನು ದೋಣಿ ಚಾಲಕನ ಕುಟುಂಬದ ಯಶಸ್ಸಿನ ಕಥೆಯನ್ನು ಹೇಳುತ್ತಿದ್ದೇನೆ. ಅವರ ಬಳಿ 130 ದೋಣಿಗಳಿವೆ. 45 ದಿನಗಳಲ್ಲಿ ಅವರು 30 ಕೋಟಿ ರೂ. ಲಾಭ ಗಳಿಸಿದ್ದಾರೆ. ಇದರರ್ಥ ಪ್ರತಿ ದೋಣಿಯಿಂದ 23 ಲಕ್ಷ ರೂ. ಗಳಿಸಿದ್ದಾರೆ. ಪ್ರತಿದಿನ ಅವರು ಒಂದು ದೋಣಿಯಿಂದ 50,000-52,000 ರೂ. ಗಳಿಸಿದ್ದಾರೆ ಎಂದು ವಿವರಿಸಿದ್ದಾರೆ.

ಕುಂಭಮೇಳದಲ್ಲಿ ಕಿರುಕುಳ, ಅಪಹರಣ, ದರೋಡೆ ಅಥವಾ ಕೊಲೆಯ ಒಂದೇ ಒಂದು ಪ್ರಕರಣವೂ ವರದಿಯಾಗಿಲ್ಲ. 66 ಕೋಟಿ ಜನರು ಆಗಮಿಸಿ ಭಾಗವಹಿಸಿ ಕುಂಭಮೇಳದಲ್ಲಿ ಪಾಲ್ಗೊಂಡು ಸಂತೋಷದಿಂದ ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page