25.4 C
Udupi
Monday, March 23, 2026
spot_img
spot_img
HomeBlogರಾಜ್ಯವು ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಸಿಎಂ ಸಿದ್ದರಾಮಯ್ಯ

ರಾಜ್ಯವು ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜ್ಯವು ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ವಿಸರ್ಜನೆ ಮಾಡಲಾಗುವುದು. ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು 10 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ರೂಪಿಸುವುದಾಗಿ ತಿಳಿಸಿದರು.

ಇನ್ನು ಸೈಬರ್ ಕ್ರೈಂ ವಿಚಾರವಾಗಿ ಮಾತನಾಡಿದ ಸಿಎಂ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಮತ್ತು ಮಾದಕದ್ರವ್ಯ ಬಳಕೆ ಮತ್ತು ವ್ಯಾಪಾರದ ವಿರುದ್ಧ ಕಠಿಣಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮಾದಕ ದ್ರವ್ಯ ಮತ್ತು ಸೈಬರ್ ಅಪರಾಧ ವಿಭಾಗವನ್ನು ಬಲಗೊಳಿಸಲು 5 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page