
ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದ್ದು ಮುಂದಿನ ಮೂರು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಒಣಹಾವೆ ಮುಂದುವರೆಯಲಿದೆ . ಉಡುಪಿ ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್



















