27 C
Udupi
Sunday, July 13, 2025
spot_img
spot_img
HomeBlogರವಿಶಂಕರ್ ವಿದ್ಯಾಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ರವಿಶಂಕರ್ ವಿದ್ಯಾಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ


ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ದಿನಾಂಕ 27/03/2025ರಂದು ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಶ್ರೀಯುತ ಡಾ.ಪ್ರಶಾಂತ್ ಹೆಗ್ಡೆ, ಕೋಶಾಧಿಕಾರಿಯಾದ ದಿನೇಶ್ ಕಾಮತ್, ಆಡಳಿತ ಮಂಡಳಿಯ ಸದಸ್ಯರಾದ ವಿನಾಯಕ ಜಿ. ಕುಡ್ವ , ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್.ಕಾಮತ್, ಶಿಕ್ಷಕ_ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವು ಗುರು ಪೂಜೆಯೊಂದಿಗೆ ಆರಂಭವಾಯಿತು. ಮಕ್ಕಳಿಗಾಗಿ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಾಲಾ ಅಧ್ಯಕ್ಷರಾದ ಡಾ.ಪ್ರಶಾಂತ್ ಹೆಗಡೆ, ಶಾಲಾ ಕೋಶಾಧಿಕಾರಿಯಾದ ಶ್ರೀಯುತ ದಿನೇಶ್ ಕಾಮತ್ , ಹಾಗೂ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್ .ಕಾಮತ್ ಮಾತನಾಡಿ, ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page