
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮನೋರಂಜನ ಕಾರ್ಯಕ್ರಮ ಏಪ್ರಿಲ್ 05 ಶನಿವಾರದಂದು ನಡೆಯಲಿದೆ.
ಸಂಜೆ 7 ಗಂಟೆಗೆ ಚೈತನ್ಯ ಕಲಾವಿದರು ಬೈಲೂರು ಇವರ ವತಿಯಿಂದ “ಅಷ್ಟೆಮಿ” ಎಂಬ ಸಂಸಾರಿಕ ತುಳು ನಾಟಕ ನಡೆಯಲಿದೆ ಎಂದು ಕಾರ್ಯಕ್ರಮ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ




