30.5 C
Udupi
Saturday, May 9, 2026
spot_img
spot_img
HomeBlogನಳಿನ್ ಕುಮಾರ್ ಕಟೀಲ್‌ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ : ಡಿ.ಕೆ...

ನಳಿನ್ ಕುಮಾರ್ ಕಟೀಲ್‌ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ : ಡಿ.ಕೆ ಶಿವಕುಮಾರ್

ಮಂಗಳೂರು: ಕೇರಳ ರಾಜ್ಯದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ದೇವಸ್ಥಾನಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ನಳಿನ್ ಕುಮಾರ್ ಕಟೀಲ್‌ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಿಕೆಶಿ, ನನ್ನ ಮಿತ್ರ, ಮಾಜಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಇದ್ದಾರೆ. ಅವರು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ. ನಾನು ಮತ್ತು ನೀವು ಒಂದೇ ವೇದಿಕೆಯಲ್ಲಿ ದೇವರನ್ನ ಪ್ರಾರ್ಥನೆ ಮಾಡಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಸೇವೆ ಮಾಡುವ ಅವಕಾಶ ಕೊಡಲಿ. ಮತ್ತೆ ನಿಮಗೆ ಅವಕಾಶ ಸಿಗಲಿ ಅಂತ ನಾನೂ ಕೂಡ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page