
ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಪ್ರಿಲ್ 13ರವರೆಗೆ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ದಕ್ಷಿಣ ಕನ್ನಡ, ಉತ್ತರ ಕನ್ನಡ ,ಬೆಳಗಾವಿ, ಬಾಗಲಕೋಟೆ, ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್





















