
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎ. 13ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ ,ದಕ್ಷಿಣ ಕನ್ನಡ, ಬೆಳಗಾವಿ ,ಬಾಗಲಕೋಟೆ, ಗದಗ, ಮಂಡ್ಯ ,ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್





















