ಇಂದನ ಮತ್ತು ತೈಲ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಬಿಜೆಪಿ ಸರಕಾರದ ವಿರುದ್ದ ಕಾರ್ಕಳ ಯುವ ಕಾಂಗ್ರೆಸ್ ವತಿಯಿಂದ ಶನಿವಾರ ಬೆಳಿಗ್ಗೆ 10:30 ಕಾರ್ಕಳ ಬಸ್ ನಿಲ್ದಾಣದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಯುವ ಕಾಂಗ್ರೆಸ್ ಸಮಿತಿ ಕಾರ್ಕಳ ಪ್ರಕಟಣೆಯಲ್ಲಿ ತಿಳಿಸಿದೆ.

You cannot copy content of this page