33.6 C
Udupi
Saturday, May 9, 2026
spot_img
spot_img
HomeBlogಶ್ರೀ ಅಂಭಾಭವಾನಿ ಗಾಲಿಮಾರಿ ದೇವಸ್ಥಾನ,ಬೈಲಡ್ಕ,ಕುಂಟಲ್ಪಾಡಿ ಕಾರ್ಕಳ

ಶ್ರೀ ಅಂಭಾಭವಾನಿ ಗಾಲಿಮಾರಿ ದೇವಸ್ಥಾನ,ಬೈಲಡ್ಕ,ಕುಂಟಲ್ಪಾಡಿ ಕಾರ್ಕಳ

ಶ್ರೀದೇವಿಯ ವಾರ್ಷಿಕ ಜಾತ್ರೆ ಮತ್ತು ಪ್ರತಿಷ್ಠಾ ವರ್ಧಂತಿ ಹಾಗೂ ಚಂಡಿಕಾ ಹೋಮ

ದಿನಾಂಕ 15-04-2025ನೇ ಮಂಗಳವಾರದಂದು ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಶ್ರೀ ಅಂಬಾಭವಾನಿ ಗಾಲಿಮಾರು ದೇವಸ್ಥಾನದಲ್ಲಿ ಶ್ರೀದೇವಿಯ ವಾರ್ಷಿಕ ಜಾತ್ರೆ ಹಾಗೂ ಪ್ರತಿಷ್ಠಾ ವರ್ಧಂತಿ ಮತ್ತು ಚಂಡಿಕಾ ಹೋಮ ನಡೆಯಲಿದೆ.

ಅರ್ಚಕರಾದ ಶ್ರೀ ಗೋಪಾಲಕೃಷ್ಣ ಭಟ್ ಕಾಬೆಟ್ಟು ಇವರ ನೇತೃತ್ವದಲ್ಲಿ ಮಧ್ಯಾಹ್ನ 12:30ಕ್ಕೆ ಮಹಾಪೂಜೆ ನಡೆಯಲಿದ್ದು ಬಳಿಕ 1 ಗಂಟೆಗೆ ಸಾರ್ವಜನಿಕ ಅನ್ನ ಸಂತರ್ಪಣೆ ಇದೆ. ಸಂಜೆ 6 ಗಂಟೆಯಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು 7 ಗಂಟೆಗೆ ಗದ್ದುಗೆ ಪೂಜೆ ನೆರವೇರಲಿದೆ. ರಾತ್ರಿ 7: 30ರ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ರಾತ್ರಿ 10:30 ರಿಂದ ಮಾರಿ ಪೂಜೆ ನಡೆಯಲಿದೆ. ಬಳಿಕ ಶ್ರೀ ದೇವಿಯ ವಿಸರ್ಜನೆ ಮೆರವಣಿಗೆಯು ದೇವಸ್ಥಾನದಿಂದ ಹೊರಟು ಸಿಗಡಿಕೆರೆ ತಟದಲ್ಲಿ ಕೊನೆಗೊಳ್ಳಲಿದೆ.

ಭಕ್ತಾದಿಗಳೆಲ್ಲರೂ ಈ ಕಾರ್ಯಕ್ರಮಗಳಿಗೆ ಆಗಮಿಸಿ ತನು-ಮನ ಧನಗಳಿಂದ ಸಹಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಆಹ್ವಾನ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page