
ರಾಜ್ಯದ ಹಲವು ಭಾಗದಲ್ಲಿ ಎರಡು ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಧಾರವಾಡ, ಗದಗ, ಬೆಂಗಳೂರು, ತುಮಕೂರು ಚಿತ್ರದುರ್ಗ, ಕೋಲಾರ ಶಿವಮೊಗ್ಗ ,ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್



