
ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಹಲವೆಡೆ ಮಳೆಯಾಗುತ್ತಿದೆ.
ಮುಂದಿನ ಒಂದು ವಾರಗಳಲ್ಲಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 27° ಡಿಗ್ರಿ ಸೆಲ್ಸಿಯಸ್




