20.5 C
Udupi
Thursday, December 25, 2025
spot_img
spot_img
HomeBlogಒಂದನೇ ತರಗತಿಯ ದಾಖಲಾತಿ ವಯಸ್ಸಿನ ಮಿತಿ ಸಡಿಲಿಕೆ ಎಲ್‌ಕೆಜಿ-ಯುಕೆಜಿಗೆ ಅನ್ವಯವಾಗುವುದಿಲ್ಲ: ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ

ಒಂದನೇ ತರಗತಿಯ ದಾಖಲಾತಿ ವಯಸ್ಸಿನ ಮಿತಿ ಸಡಿಲಿಕೆ ಎಲ್‌ಕೆಜಿ-ಯುಕೆಜಿಗೆ ಅನ್ವಯವಾಗುವುದಿಲ್ಲ: ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯ ಆಗುವಂತೆ ಒಂದನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಡಿಲ ಮಾಡಲಾಗಿದ್ದು , ಎಲ್‌ಕೆಜಿ-ಯುಕೆಜಿಗೆ ಅನ್ವಯವಾಗುವುದಿಲ್ಲ ಎಂದು ಇಲಾಖೆ ಸ್ಪಷ್ಟನೆ ನೀಡಿದೆ.

ಇತ್ತೀಚಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಒಂದನೇ ತರಗತಿ ದಾಖಲಾತಿ ಮಿತಿಯನ್ನು 5 ವರ್ಷ 5 ತಿಂಗಳಿಗೆ ಕಡಿತ ಮಾಡಿ ಆದೇಶ ಮಾಡಿದ್ದು, ಈ ಆದೇಶ ಎಲ್‌ಕೆಜಿ-ಯುಕೆಜಿ ಮಕ್ಕಳ ದಾಖಲಾತಿಗೆ ಗೊಂದಲ ಉಂಟು ಮಾಡಿಸಿತ್ತು. ಹೀಗಾಗಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆ ವಯಸ್ಸಿನ ಮಿತಿ ಸಡಿಲ ಒಂದನೇ ತರಗತಿಗೆ ಈ ವರ್ಷಕ್ಕೆ ಮಾತ್ರ ಅನ್ವಯ. 2025-26ನೇ ಸಾಲಿಗೆ ಎಲ್‌ಕೆಜಿ-ಯುಕೆಜಿಗೆ ದಾಖಲಾತಿ ಆಗುವ ಮಕ್ಕಳಿಗೆ ಈ ನಿಯಮ ಅನ್ವಯ ಇಲ್ಲ. ಎಲ್‌ಕೆಜಿಗೆ ದಾಖಲಾಗಲು 4 ವರ್ಷ, ಯುಕೆಜಿಗೆ ದಾಖಲಾಗಲು 5 ವರ್ಷ ಕಡ್ಡಾಯವಾಗಿ ತುಂಬಿರಬೇಕು ಎಂದು ಆದೇಶ ಹೊರಡಿಸಿದೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page