27.7 C
Udupi
Saturday, April 25, 2026
spot_img
spot_img
HomeBlog*ಕನ್ನಡ ಮಾಧ್ಯಮದಲ್ಲಿ ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಮಾಸ್ಟರ್ ಕಾರ್ತಿಕ ಕಾರ್ಕಳ

*ಕನ್ನಡ ಮಾಧ್ಯಮದಲ್ಲಿ ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಮಾಸ್ಟರ್ ಕಾರ್ತಿಕ ಕಾರ್ಕಳ

2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಕಾರ್ತಿಕ 616 ಅಂಕ ಪಡೆದು ರಾಜ್ಯಕ್ಕೆ 10ನೇಸ್ಥಾನ ಪಡೆಯುದರೊಂದಿಗೆ ಕನ್ನಡ ಮಾಧ್ಯಮ ವಿಭಾಗದಲ್ಲಿ ಕಾರ್ಕಳ ತಾಲೂಕಿಗೆ ಪ್ರಥಮ ಸ್ಥಾನ ಪಡದಿರುತ್ತಾನೆ .

ಅದೇ ರೀತಿ ಸಂಸ್ಥೆಯ ಪ್ರಾಪ್ತಿ 614 ಅಂಕ, ಸ್ನೇಹ 606 ಅಂಕ, ಶ್ರೀನಿಧಿ 600 ಅಂಕ ಪಡೆದಿರುತ್ತಾರೆ. 13 ವಿದ್ಯಾರ್ಥಿಗಳು ವಿಶಿಷ್ಟಶ್ರೇಣಿಯಲ್ಲಿ ಪಾಸಾಗಿರುತ್ತಾರೆ ಪರೀಕ್ಷೆಗೆ ಕುಳಿತ 86 ವಿದ್ಯಾರ್ಥಿಗಳಲ್ಲಿ 82 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.34% ಫಲಿತಾಂಶ ಬಂದಿರುತ್ತದೆ .ವಿದ್ಯಾರ್ಥಿಗಳ ಈ ಸಾಧನೆಗೆ ಅಧ್ಯಕ್ಷರು ಸರ್ವ ಸದಸ್ಯರು ಶಾಲಾಭಿವೃದ್ದಿಸಮತಿ, ಹಳೆ ವಿದ್ಯಾರ್ಥಿಗಳು, ಪೋಷಕರು ಮುಖ್ಯಶಿಕ್ಷಕರು ಮತ್ತು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page