
ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದರೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಮೇ 12ರ ಬಳಿಕ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್



















