31.9 C
Udupi
Wednesday, May 6, 2026
spot_img
spot_img
HomeBlogಎಕ್ಸಲೆಂಟ್ ಸಿ.ಬಿ.ಎಸ್.ಇ. ಶಾಲೆಗೆ ಶೇ 100 ಫಲಿತಾಂಶ

ಎಕ್ಸಲೆಂಟ್ ಸಿ.ಬಿ.ಎಸ್.ಇ. ಶಾಲೆಗೆ ಶೇ 100 ಫಲಿತಾಂಶ

ಮೂಡುಬಿದಿರೆ : ಮೂಡುಬಿದಿರೆಯ ಕಲ್ಲಬೆಟ್ಟುಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಯ ಅಂತಿಮ ಪರೀಕ್ಷೆಯಲ್ಲಿ ಶೇ. 100% ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ 20 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣ ರಾಗಿರುತ್ತಾರೆ. ಕು I ರುಚಿರಾ ಕುಂದರ್ ಶೇ. 91% ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಶೇ. 90% ಅಂಕ ಗಳಿಸಿದ ಕು I ಆಂಥಿಯಾ ಶೈನಾ ಮಿರಂಡಾ ದ್ವಿತೀಯ ಸ್ಥಾನ ಹಾಗೂ ಕು. I ಶಿಖಾ ಶೆಟ್ಟಿ ಶೇ
86.6 % ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಸಂಸ್ಥೆಯ ಅಧ್ಯಕ್ಷರು ಶ್ರೀಯುತ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page