
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಂದು ವಾರ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ನಾಲ್ಕು ದಿನ ಯೆಲ್ಲೋ ಘೋಷಿಸಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗಗಳಿಗೆ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28°ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್









