
ಮೇ 26ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಆಗಲಿದ್ದು ಆರೆಂಜ್ ಜಾರಿಯಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಫಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್






















































