26.8 C
Udupi
Thursday, March 26, 2026
spot_img
spot_img
HomeBlogರಾಜ್ಯದಲ್ಲಿ ಹೊಸದಾಗಿ ಇನ್ನೂ 184 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಹೊಸದಾಗಿ ಇನ್ನೂ 184 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಶನಿವಾರ ನಗರದ ಹಿನಕಲ್‌ನಲ್ಲಿ 9 ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಹೊಸದಾಗಿ ಇನ್ನೂ 184 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ ಎಂದು ತಿಳಿಸಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿರಾ ಕ್ಯಾಂಟೀನ್‌ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದೆ. 2017ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಅವಧಿಯಲ್ಲಿ ಬಡವರ ಕ್ಯಾಂಟೀನ್‌ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್‌ನಲ್ಲೇ ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿದ್ದು, ಹೊಸದಾಗಿ 184 ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ.

ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page