
ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಮೇ 27ರವರೆಗೆ ಭಾರಿ ಮಳೆ ಆಗುವ ಸಾಧ್ಯತೆಯಿದ್ದು ಘೋಷಿಸಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳು ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ ಮಧ್ಯ ಮತ್ತು ಉತ್ತರ ಬಂಗಾಳಕೊಲ್ಲಿಯ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ವಾಡಿಕೆ ಗಿಂತ ಮೊದಲೇ ಹಲವು ರಾಜ್ಯಗಳಿಗೆ ನೈರುತ್ಯ ಮುಂಗಾರು ಆಗಮನವಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್






















































