
ಅಮಿತ್ ಕ್ಯಾಶ್ಯೂಸ್ ಪ್ರೈವೇಟ್ ಲಿಮಿಟೆಡ್ ಗೋವಿಂದೂರು ಸಂಸ್ಥೆಯ ನಿರ್ದೇಶಕರಾದ ಶಂಕರ್ ಪೈ ಅವರು ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಸಂಸ್ಥೆಯ ವತಯಿಂದ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಣೆ ಮಾಡಿದರು. ಈ ಸಮಯದಲ್ಲಿ ಸಂಸ್ಥೆಯ ಕಾರ್ಮಿಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.






















































