31.8 C
Udupi
Sunday, March 22, 2026
spot_img
spot_img
HomeBlogಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್ ಸೇರಿದಂತೆ ಸಿಗರೇಟ್ ಸೇದಿದರೆ ರೂ.1000 ದಂಡ ..!

ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್ ಸೇರಿದಂತೆ ಸಿಗರೇಟ್ ಸೇದಿದರೆ ರೂ.1000 ದಂಡ ..!

ಬೆಂಗಳೂರು: ರಾಜ್ಯ ಸರ್ಕಾರವು ಹೊಸ ನಿಯಮವನ್ನು ರೂಪಿಸಿದ್ದು ಅದೇನೆಂದರೆ ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದ್ದು ಈ ನಿಯಮವನ್ನು ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಅಥವಾ ಗುಟ್ಕಾ ಉಗುಳಿದರೆ ಒಂದು ಸಾವಿರ ರೂ ದಂಡ ವಿಧಿಸಲು ಕಾಯ್ದೆ ಜಾರಿಗೊಳಿಸಿದೆ.

ಈ ಕುರಿತು ರಾಜ್ಯ ಸರ್ಕಾರವು ರೂಪಿಸಿದ್ದ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಮಸೂದೆ- 2024ಕ್ಕೆ ರಾಷ್ಟ್ರಪತಿ ಸಹಿ ಹಾಕಿದ್ದು ಇದರ ಪ್ರಕಾರ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ, ಸಿಗರೆಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟವನ್ನು ಈ ಕಾಯ್ದೆ ನಿಷೇಧಿಸುತ್ತದೆ. ಉಲ್ಲಂಘಿಸಿದವರಿಗೆ ಒಂದು ಸಾವಿರ ರೂ ದಂಡ ವಿಧಿಸಬಹುದಾಗಿದೆ.

ಇನ್ನು ಉಪಹಾರ ಗೃಹ, ಪಬ್, ಬಾರ್ ಅಥವಾ ರೆಸ್ಟೋರೆಂಟ್ ಗಳಲ್ಲಿ ಹುಕ್ಕಾ ಸೇವನೆಗೆ ಅವಕಾಶ ನೀಡುವುದನ್ನು ನಿಷೇಧಿಸಿದ್ದು ಈ ನಿಯಮ ಉಲ್ಲಂಘಿಸಿದವರಿಗೆ 50 ಸಾವಿರದಿಂದ ಒಂದು ಲಕ್ಷ ರೂ ವರೆಗೆ ದಂಡ ಮತ್ತು ಒಂದು ವರ್ಷದಿಂದ ಮೂರು ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ವಿಧಿಸಬಹುದಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page