27.3 C
Udupi
Saturday, August 30, 2025
spot_img
spot_img
HomeBlogಎಸ್.ಎಸ್.ಎಲ್.ಸಿ -3ರ ಪರೀಕ್ಷೆಯಲ್ಲಿ ಫೇಲ್ ಆದರೂ ಮತ್ತೆ ಶಾಲೆಗೆ ಹೋಗಬಹುದು: ಸಿಹಿ ಸುದ್ದಿ ನೀಡಿದ ಸರಕಾರ

ಎಸ್.ಎಸ್.ಎಲ್.ಸಿ -3ರ ಪರೀಕ್ಷೆಯಲ್ಲಿ ಫೇಲ್ ಆದರೂ ಮತ್ತೆ ಶಾಲೆಗೆ ಹೋಗಬಹುದು: ಸಿಹಿ ಸುದ್ದಿ ನೀಡಿದ ಸರಕಾರ

ಬೆಂಗಳೂರು: ಕರ್ನಾಟಕ ಸರ್ಕಾರವು ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು ಅದೇನೆಂದರೆ ಎಸ್‌ಎಸ್‌ಎಲ್‌ಸಿಯಲ್ಲಿ ನಡೆಯುವ 3 ಪರೀಕ್ಷೆಗಳಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಇಚ್ಛೆಪಟ್ಟರೆ ಎಲ್ಲಾ ಮಕ್ಕಳಂತೆ ಶಾಲೆಗೆ ಹೋಗಿ ಮತ್ತೆ ಕಲಿಯುವ ಅವಕಾಶ ನೀಡಿದೆ.

ಇದೇ ವರ್ಷದಿಂದ ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿ ಕೆಲವು ನಿಯಮಗಳನ್ನು ಜಾರಿ ಮಾಡಿದೆ.

  • ಎಸ್‌ಎಸ್‌ಎಲ್‌ಸಿಯಲ್ಲಿ ನಡೆಯುವ 3 ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿ ಮತ್ತೆ ಶಾಲೆಗೆ ಹೋಗಿ ಕಲಿಯಬಹುದಾಗಿದೆ.
  • ಸರ್ಕಾರಿ ಶಾಲೆಯಲ್ಲಿ ಮಾತ್ರ ಈ ಅವಕಾಶ ಸಿಗಲಿದೆ.
  • ಮತ್ತೆ ಓದಲು ಇಷ್ಟಪಡುವ ವಿದ್ಯಾರ್ಥಿ ಶಾಲೆಗೆ ಹೋಗಿ ಮಾಹಿತಿ ಕೊಟ್ಟು ಮರು ದಾಖಲಾತಿ ಆಗಬೇಕು.
  • ಶಾಲೆಯಲ್ಲಿ ಸಾಮಾನ್ಯ ವಿದ್ಯಾರ್ಥಿಯಂತೆ ದಾಖಲಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುವ ಸವಲತ್ತುಗಳನ್ನ ಮತ್ತೆ ದಾಖಲಾತಿ ಆಗುವ ವಿದ್ಯಾರ್ಥಿಗೆ ಕೊಡಲಾಗುತ್ತದೆ.
  • ಬೇರೆ ಮಕ್ಕಳಂತೆ ತರಗತಿಯಲ್ಲಿ ಕೂತು ಪಾಠ ಕೇಳಬಹುದಾಗಿದೆ.
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page