
ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು ,ಜೂನ್ 13 ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಳ್ಳಾರಿ ,ದಾವಣಗೆರೆ ,ವಿಜಯನಗರದಲ್ಲಿ ಜೂನ್ 11ರಂದು ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದರೆ, ಕೊಡಗು, ಚಿಕ್ಕಬಳ್ಳಾಪುರ, ಕಲಬುರಗಿ ಬೆಳಗಾವಿ ,ಬಾಗಲಕೋಟೆ ಮತ್ತು ಕರಾವಳಿ ಎಲ್ಲ ಜಿಲ್ಲೆಗಳಿಗೂ ಜೂನ್ 12ರಂದು ಯೆಲ್ಲೂ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್



















