
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೊಡಗು ಹಾಸನ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಧಾರವಾಡ ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಫಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















