ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯಕ್ತರಾಗಿದ್ದ ದರ್ಶನ್ ಎಚ್.ವಿ ಅವರನ್ನು ದ.ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿ ಯಾಗಿ ನೇಮಿಸಲಾಗಿದೆ.

You cannot copy content of this page