23.9 C
Udupi
Tuesday, March 17, 2026
spot_img
spot_img
HomeBlogಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು: ಯೋಗ ದಿನಾಚರಣೆಯ ಆಚರಣೆ

ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು: ಯೋಗ ದಿನಾಚರಣೆಯ ಆಚರಣೆ

ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು ಇಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ನಮ್ಮ ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ಸತೀಶ್ ಶೆಟ್ಟಿ ಅವರು ಆಗಮಿಸಿ ಯೋಗದ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾದರು. ಸಹ ಶಿಕ್ಷಕ ಸುದರ್ಶನ್ ರವರ ಮಾರ್ಗದರ್ಶನದಲ್ಲಿ ಎಲ್ಲಾ ವಿದ್ಯಾರ್ಥಿಗಳು ಯೋಗ ಮಾಡಿದರು. ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. ಕೊನೆಯಲ್ಲಿ ಸುದರ್ಶನ್ ಸರ್ ರವರು ಎಲ್ಲರಿಗೆ ಧನ್ಯವಾದ ನೀಡಿದರು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page