25.8 C
Udupi
Wednesday, March 18, 2026
spot_img
spot_img
HomeBlogರಾತ್ರೋರಾತ್ರಿ ಇರಾನ್ ನ ಮೂರು ಪರಮಾಣು ತಾಣಗಳ ಮೇಲೆ ಅಮೆರಿಕ ದಾಳಿ

ರಾತ್ರೋರಾತ್ರಿ ಇರಾನ್ ನ ಮೂರು ಪರಮಾಣು ತಾಣಗಳ ಮೇಲೆ ಅಮೆರಿಕ ದಾಳಿ

“ಶಾಂತಿಯ ಹಾದಿಗೆ ಮರಳಬೇಕು”ದಾಳಿಯ ನಂತರ ಟ್ರಂಪ್ ಶಾಂತಿ ಮಂತ್ರ ಜಪ

ಇರಾನ್ ನ ಮೂರು ಪರಮಾಣು ತಾಣಗಳ ಮೇಲೆ ರಾತ್ರೋರಾತ್ರಿ ಅಮೆರಿಕ ದಾಳಿ ನಡೆಸಿದೆ.

ಇಂತಹ ಹೆಜ್ಜೆ ಇಡದಿರಲು ನಾನು ತುಂಬಾ ಪ್ರಯತ್ನಿಸಿದೆ.ಬೇರೆ ಯಾವುದೇ ಸೈನ್ಯವು ಇದನ್ನು ಮಾಡಲು ಸಾಧ್ಯವಿಲ್ಲ. ನಮಗೆ ಬೇರೆ ಆಯ್ಕೆ ಉಳಿದಿರಲಿಲ್ಲ. ಇರಾನ್ ಶಾಂತಿ ಹಾದಿಗೆ ಮರಳಲು ಇನ್ನೂ ಸಮಯವಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಿಲಿಟರಿ ಕಾರ್ಯಾಚರಣೆಯ ಕುರಿತು ಮಾತನಾಡಿದ್ದಾರೆ.

ಒಂದೊಮ್ಮೆ ಈಗ ಶಾಂತಿ ಸ್ಥಾಪಿಸದಿದ್ದರೆ, ಪ್ರತ್ಯುತ್ತರ ನೀಡಲು ಪ್ರಯತ್ನಿಸಿದರೆ ಸಂಪೂರ್ಣ ವಿನಾಶ ಮಾಡುವವರೆಗೆ ದಾಳಿ ನಡೆಸುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಇಸ್ರೇಲ್ ಮತ್ತು ಇರಾನ್ ಸಂಘರ್ಷ ಆರನೇ ದಿನಕ್ಕೆ ಕಾಲಿಟ್ಟಿದ್ದು, ಈ ಮಧ್ಯೆ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧಕ್ಕೆ ಅಮೆರಿಕ ಪ್ರವೇಶಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page