
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರಗಳಿಂದ ಮಳೆಯಾಗುತ್ತಿದ್ದು ಇಂದು ಸಹ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್






















































