
ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಮಳೆ ಯಾಗಲಿದ್ದು ನಾಡದೋಣಿ ಮೀನುಗಾರರಿಗೆ ಎಚ್ಚರಿಕೆಯ ಸಂದೇಶ ನೀಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್






















































